Kannada Songs Lyrics, Bhavageethegalu, Bhakthigeethegalu, Janapadageethegalu

PK MUSIC

Download

adst

Search This Blog

ಎದೆ ತುಂಬಿ ಹಾಡಿದೆನು ಅಂದು ನಾನು ಕನ್ನಡ ಸಾಹಿತ್ಯ ede thumbi Hadidenu kannada lyrics


ಎದೆ ತುಂಬಿ ಹಾಡಿದೆನು ಅಂದು ನಾನು
ಮನವಿಟ್ಟು ಕೇಳಿದಿರಿ ಅಲ್ಲಿ ನೀವು

ಇಂದು ನಾ ಹಾಡಿದರು ಅಂದಿನಂತೆಯೇ ಕುಳಿತು
ಕೇಳುವಿರಿ ಸಾಕೆನಗೆ ಅದುವೇ ಬಹುಮಾನ
ಹಾಡೋ ಹಕ್ಕಿಗೆ ಬೇಕೇ ಬಿರುದು ಸನ್ಮಾನ...

ಎಲ್ಲ ಕೇಳಲಿ ಎಂದು ನಾನು ಹಾಡುವುದಿಲ್ಲ
ಹಾಡುವುದು ಅನಿವಾರ್ಯ ಕರ್ಮ ನನಗೆ

ಕೇಳುವವರಿಹರೆಂದು ನಾ ಬಲ್ಲೆ ಅದರಿಂದ
ಹಾಡುವೆನು ಮೈದುಂಬಿ ಎಂದಿನಂತೆ
ಯಾರು ಕಿವಿ ಮುಚ್ಚಿದರೂ ನನಗಿಲ್ಲ ಚಿಂತೆ.... 

ಎದೆ ತುಂಬಿ ಹಾಡಿದೆನು ಅಂದು ನಾನು

ಮನವಿಟ್ಟು ಕೇಳಿದಿರಿ ಅಲ್ಲಿ ನೀವು...

No comments:

Post a Comment

Write Something about PK Music

new1

new2

new5