Kannada Songs Lyrics, Bhavageethegalu, Bhakthigeethegalu, Janapadageethegalu

PK MUSIC

Download

Search This Blog

ಇದೇ ನಾಡು ಇದೇ ಭಾಷೆ ಕನ್ನಡ ಸಾಹಿತ್ಯ Ide naadu ide Bhashe kannada lyrics



ಇದೇ ನಾಡು ಇದೇ ಭಾಷೆ ಎಂದೆಂದೂ ನನ್ನದಾಗಿರಲಿ
ಎಲ್ಲೇ ಇರಲಿ ಹೇಗೇ ಇರಲಿ ಕನ್ನಡವೆ ನಮ್ಮ ಉಸಿರಲ್ಲಿ
ಇದೇ ನಾಡು ಇದೇ ಭಾಷೆ ಎಂದೆಂದೂ ನನ್ನದಾಗಿರಲಿ

ಎಲ್ಲೇ ಇರಲಿ ಹೇಗೇ ಇರಲಿ ಕನ್ನಡವೆ ನಮ್ಮ ಉಸಿರಲ್ಲಿ

ಇದೇ ನಾಡು ಇದೇ ಭಾಷೆ ಎಂದೆಂದೂ ನನ್ನದಾಗಿರಲಿ

ಕರುನಾಡು ಸ್ವರ್ಗದ ಸೀಮೆ  ಕಾವೇರಿ ಹುಟ್ಟಿದ ನಾಡು
ಕಲ್ಲಲ್ಲಿ ಕಲೆಯನು ಕಂಡ  ಬೇಲೂರ ಶಿಲ್ಪದ ಬೀಡು
ಬಸವೇಶ್ವರ ರನ್ನ ಪಂಪರ  ಕವಿವಾಣಿಯ ನಾಡು

ಇದೇ ನಾಡು ಇದೇ ಭಾಷೆ ಎಂದೆಂದೂ ನನ್ನದಾಗಿರಲಿ...

ಚಾಮುಂಡಿ ರಕ್ಷೆಯು ನಮಗೆ  ಗೊಮ್ಮಟೇಶ ಕಾವಲು ಇಲ್ಲಿ
ಶೃoಗೇರಿ ಶಾರದೆ ಲೀಲೆ  ರಸತುಂಗೆಯಾಗಿದೆ ಇಲ್ಲಿ
ವಿಶ್ವಖ್ಹ್ಯಾತಿಯ ವಿಶ್ವೇಶ್ವರಯ್ಯ  ಜನಿಸಿದ ಈ ನಾಡು

ಇದೇ ನಾಡು ಇದೇ ಭಾಷೆ ಎಂದೆಂದೂ ನನ್ನದಾಗಿರಲಿ.
..
ಎಳೇಳು ಜನ್ಮವೇ ಬರಲಿ  ಈ ಮಣ್ಣಲಿ ನಾನು ಹುಟ್ಟುವೆ
ಏನೇನು ಕಷ್ಟವೇ ಇರಲಿ  ಸಿರಿಗನ್ನಡಕಾಗೆ ದುಡಿಯುವೆ
ತನು ಕನ್ನಡ ನುಡಿ ಕನ್ನಡ  ಮನ ಕನ್ನಡವಾಗಿರಲಿ

ಇದೇ ನಾಡು ಇದೇ ಭಾಷೆ ಎಂದೆಂದೂ ನನ್ನದಾಗಿರಲಿ
ಎಲ್ಲೇ ಇರಲಿ ಹೇಗೇ ಇರಲಿ ಕನ್ನಡವೆ ನಮ್ಮ ಉಸಿರಲ್ಲಿ
ಇದೇ ನಾಡು ಇದೇ ಭಾಷೆ ಎಂದೆಂದೂ ನನ್ನದಾಗಿರಲಿ...

No comments:

Post a Comment

Write Something about PK Music

new1

new2

new5