Kannada Songs Lyrics, Bhavageethegalu, Bhakthigeethegalu, Janapadageethegalu

PK MUSIC

Download

adst

Search This Blog

Aaseya bhaava Lyrics in kannada | ಆಸೆಯ ಬಾವ ಒಲವಿನ ಜೀವ

ಮಾಂಗಲ್ಯ ಭಾಗ್ಯ 

ಆಸೆಯ ಬಾವ ಒಲವಿನ ಜೀವ ಒಂದಾಗಿ ಬಂದಿದೆ
ಆಸೆಯ ಬಾವ ಒಲವಿನ ಜೀವ ಒಂದಾಗಿ ಬಂದಿದೆ
ಹೊಸಬಗೆ ಗುಂಗಿನ ನಿಶೆ ತಾನೆರಿದಂತಿದೆ
ಆಸೆಯ ಬಾವ ಒಲವಿನ ಜೀವ ಒಂದಾಗಿ ಬಂದಿದೆ

ಕಣ್ಣಿನ ಸನ್ನೆಯಲಿ ಕಾವ್ಯವ ನೀ ಬರೆದೆ
ಹೆಜ್ಜೆಯ ಭಾವಕೆ ಹಂಸವೇ ನಾಚಿದೆ
ಗಾಳಿಯ ಬೀಸಿನಲಿ ಗಾನವು ನೀನಾದೆ
ನನ್ನೆದೆ ಸ್ಪಂದನ ನಿನ್ನದೆ ಚೇತನ
ಪ್ರೇಮದ ಲೀಲೆಯಲ್ಲಿ ಜೀವ ಬಾವ ನಾಟ್ಯವಾದಿದೆ
ಜೀವನ ಜ್ಯೋತಿ ನೀಡುತ ಶಾಂತಿ ವೈಭೋಗ ತಂದಿದೆ
ಹೊಸಬಗೆ ಗುಂಗಿನ ನಿಶೆ ತಾನೆರಿದಂತಿದೆ
ಆಸೆಯ ಬಾವ ಒಲವಿನ ಜೀವ ಒಂದಾಗಿ ಬಂದಿದೆ

ದೂರದ ಹೃದಯಗಳ ಸನಿಹದ ಬೇಗೆಯಲಿ
ವಿರಹದ ವೇದನೆ ಮುಗಿಲನು ಸೇರಿದೆ
ತೀರದ ದಾಹದಲಿ ಮೀರಿದ ಕಾತರಕೆ
ಬೇರೆಯೇ ಇಲ್ಲದ ತುಡಿತವು ತುಂಬಿದೆ
ಯಾವುದೊ ಮೋಡಿಯಲ್ಲಿ ಲೋಕವೆಲ್ಲ ತೂಗಿ ಸಾಗಿದೆ
ಪ್ರೇಮದ ಜೋಡಿ ಬಾಳಲಿ ಕೂಡಿ ಹಾಯಾಗಿ ಹಾಡಿದೆ
ಹೊಸಬಗೆ ಗುಂಗಿನ ನಿಶೆ ತಾನೆರಿದಂತಿದೆ
ಆಸೆಯ ಬಾವ ಒಲವಿನ ಜೀವ ಒಂದಾಗಿ ಬಂದಿದೆ

No comments:

Post a Comment

Write Something about PK Music

new1

new2

new5