Kannada Songs Lyrics, Bhavageethegalu, Bhakthigeethegalu, Janapadageethegalu

PK MUSIC

Download

adst

Search This Blog

ನಲ್ಲೆ ನಿನ್ನ ಮರೆಯಲು - Nalle ninna mareyalu enella maadide Lyrics - C ashwath songs Lyrics

Nalle Ninna Mareyalu Song Lyrics from Preyasi Kannada Album, Nalle Ninna Mareyalu Song was Released on Lahari Music Youtube Channel.

 

Preyasi Kannada Album Released in 2014, Album has 8 Songs, Sung by C. Ashwath,.  Music Director is C. Ashwath.

 

Nalle Ninna Mareyalu Kannada Song Lyrics by H.S Venkatesh Murthy, and the Song Composed by C. Ashwath. Song Sung by C. Ashwath


About the Song

Album        

Preyasi

Song

Nalle Ninna Mareyalu

Music

C. Ashwath

Lyrics

H.S Venkatesh Murthy

Singer

C. Ashwath

Music Label

Lahari Music


ನಲ್ಲೆ ನಿನ್ನ ಮರೆಯಲು ಏನೆಲ್ಲ ಮಾಡಿದೆ
ಆದರೆ ಎಲ್ಲೆಲ್ಲೂ ನಿನ್ನ ನೆನಪೇ ಕಾಡಿದೆ
ನಲ್ಲೆ ನಿನ್ನ ಮರೆಯಲು ಏನೆಲ್ಲ ಮಾಡಿದೆ
ಆದರೆ ಎಲ್ಲೆಲ್ಲೂ ನಿನ್ನ ನೆನಪೇ ಕಾಡಿದೆ

ಅರಳಿ ನಿಂತ ಮಲ್ಲಿಗೆಯಲಿ ನಿನ್ನದೆ ನಗೆ….
ಹೂವಿನ ಮಕರಂದ ನಿನ್ನ ತುಟಿಯದೇ ಬಗೆ…
ಅರಳಿ ನಿಂತ ಮಲ್ಲಿಗೆಯಲಿ ನಿನ್ನದೆ ನಗೆ….
ಹೂವಿನ ಮಕರಂದ ನಿನ್ನ ತುಟಿಯದೇ ಬಗೆ…
ಸುಳಿದು ಬಂದ ಗಾಳಿಯಲ್ಲಿ ನಿನ್ನ ಪರಿಮಳ…
ಸುಳಿದು ಬಂದ ಗಾಳಿಯಲ್ಲಿ ನಿನ್ನ ಪರಿಮಳ…
ಮಾಮರದಲಿ ನಿನ್ನದೇ ಗಾನ ಮಂಜುಳ
ಮಾಮರದಲಿ ನಿನ್ನದೇ ಗಾನ ಮಂಜುಳ

ನಲ್ಲೆ ನಿನ್ನ ಮರೆಯಲು ಏನೆಲ್ಲ ಮಾಡಿದೆ
ಆದರೆ ಎಲ್ಲೆಲ್ಲೂ ನಿನ್ನ ನೆನಪೇ ಕಾಡಿದೆ

ಮರಗಳು ಮೈತುಂಬ ನಮ್ಮ ಹೆಸರು ತೊಟ್ಟಿವೆ….
ಪೊದೆಪೊದೆಗಳ ಮರೆಗಳಲ್ಲೂ ನಮ್ಮ ಗುಟ್ಟಿವೆ….
ಮರಗಳು ಮೈತುಂಬ ನಮ್ಮ ಹೆಸರು ತೊಟ್ಟಿವೆ….
ಪೊದೆಪೊದೆಗಳ ಮರೆಗಳಲ್ಲೂ ನಮ್ಮ ಗುಟ್ಟಿವೆ….
ಬಳ್ಳಿ ಬಳ್ಳಿ ಗೆಳತಿ ಎಲ್ಲಿ ಎಂದು ಕೇಳಿದೆ…
ಬಳ್ಳಿ ಬಳ್ಳಿ ಗೆಳತಿ ಎಲ್ಲಿ ಎಂದು ಕೇಳಿದೆ….
ದುಃಖದ ಮಡು ಮಾತಿಲ್ಲದೆ ಮೌನ ತಾಳಿದೆ
ದುಃಖದ ಮಡು ಮಾತಿಲ್ಲದೆ ಮೌನ ತಾಳಿದೆ
ನಲ್ಲೆ ನಿನ್ನ ಮರೆಯಲು ಏನೆಲ್ಲ ಮಾಡಿದೆ
ಆದರೆ ಎಲ್ಲೆಲ್ಲೂ ನಿನ್ನ ನೆನಪೇ ಕಾಡಿದೆ
ಆದರೆ ಎಲ್ಲೆಲ್ಲೂ ನಿನ್ನ ನೆನಪೇ ಕಾಡಿದೆ
ನಿನ್ನ ನೆನಪೇ ಕಾಡಿದೆ

-------------------------------------------------------

Preyasi Album Songs Lyrics

  1. Bayaside Ninnanu Song
  2. Odeyada Odape Song
  3. Nalle Ninna Mareyalu Song
  4. Preyasi Preethisi Song
  5. Preethige Elle ellide Nalle Song
  6. Barabaarade Song
  7. Arali Ninthe Song
  8. Heli hogu Kaarana Song
-------------------------------------------------------


Like My FaceBook Page : PK Music Lyrics

 

If you want any Kannada Sing along Karaoke : PK Music Karaoke World

 

If you find any mistakes in this Page of  Lyrics feel free to correct it and Mention in the Comment Box.


No comments:

Post a Comment

Write Something about PK Music

new1

new2

new5